ಕಡ್ಡಿ ಮುರಿದ್ದಂತೆ ಎರಡನೇ ಮದುವೆ ಬಗ್ಗೆ ಓಪನ್ ಆಗಿ ಪ್ರತಿಜ್ಞೆ ಮಾಡಿದ ಮೇಘನಾ ರಾಜ್

ನಟಿ ಮೇಘನಾ ರಾಜ್‌ ಅವರು ಗರ್ಭಿಣಿಯಿದ್ದಾಗಲೇ ದೈಹಿಕವಾಗಿ ಪತಿ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡರು. ಪ್ರೀತಿಸಿ, ಅದ್ದೂರಿಯಾಗಿ ಮದುವೆಯಾಗಿದ್ದ ಈ ಜೋಡಿ ಖುಷಿಯಿಂದ ಬದುಕುತ್ತಿತ್ತು. ಯಾರ ಕೆಟ್ಟ ದೃಷ್ಟಿ ಬಿತ್ತೋ ಏನೋ ಈ ದುರಂತ ನಡೆಯಿತು. ಮುದ್ದಾದ ಮಗನಿಗೆ ತಾಯಿ, ತಂದೆಯಾಗಿ ಮೇಘನಾ ರಾಜ್‌ ಕಾರ್ಯ ನಿರ್ವಹಿಸುತ್ತಿದ್ದಾರೆ. ಆಗಾಗ ಅವರಿಗೆ ಎರಡನೇ ಮದುವೆ ಆಗ್ತಿದೆ, ಆ ನಟನ ಜೊತೆ ಮದುವೆ ಆಗುವುದು ಎಂಬ ಮಾತು ಕೇಳಿ ಬರುತ್ತದೆ. ಅದಕ್ಕೆ ಮೇಘನಾ ಉತ್ತರ ನೀಡಿದ್ದಾರೆ.

You may also like...

Leave a Reply

Your email address will not be published. Required fields are marked *